ಕೊಡಗು: ವಾಯುಭಾರ ಕುಸಿತದ ಪರಿಣಾಮ ಮಂಜಿನ ನಗರಿ ಮಡಿಕೇರಿಯ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಮಂಜಿನ ನಗರಿ ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ - ಮಂಜಿನ ನಗರಿ ಮಡಿಕೇರಿಯ ಹಲವೆಡೆ ಗುಡುಗು ಸಹಿತ ಮಳೆ
ಬಿರು ಬೇಸಿಗೆಯಲ್ಲಿ ಮಂಜಿನ ನಗರಿ ಮಡಿಕೇರಿಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಗುಡುಗು ಸಹಿತ ಮಳೆಯಾಗಿದೆ.
ಗುಡುಗು ಸಹಿತ ಮಳೆ
ಜಿಲ್ಲೆಯ ವಿರಾಜಪೇಟೆ, ಗೋಣಿಕೊಪ್ಪ ಹಾಗೂ ಸಿದ್ಧಾಪುರದಲ್ಲಿ ಮಳೆ ಆರ್ಭಟಿಸಿದೆ. ಸುಮಾರು ಅರ್ಧ ಗಂಟೆಯಿಂದ ಗುಡುಗು ಸಹಿತ ಆಲಿಕಲ್ಲು ಮಳೆ ಆಗುತ್ತಿದೆ.
ಕಳೆದೊಂದು ವಾರದಲ್ಲಿ ಮೂರು ದಿನ ಜಿಲ್ಲೆಯಲ್ಲಿ ಉತ್ತಮ ವರ್ಷಧಾರೆ ಆಗಿದೆ. ಹೀಗಾಗಿ ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ.