ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ. ಬಾಡಗ ಗ್ರಾಮದ ಮುಕ್ಕಾಟೀರ ದೀಪು ತೋಟದಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು... ಕೊಡಗಿನಲ್ಲಿ ಅವಘಡ - Koadagu news
ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದೆ. ಕೊಡಗು ಜಿಲ್ಲೆಯ ಕೆ.ಬಾಡಗ ಗ್ರಾಮದ ಮುಕ್ಕಾಟೀರ ದೀಪು ತೋಟದಲ್ಲಿ ಘಟನೆ ನಡೆದಿದೆ.
ವಿದ್ಯುತ್ ಸ್ಪರ್ಶಿಸಿ: ಕಾಡಾನೆ ಸಾವು
ಕಳೆದ ರಾತ್ರಿ ಆಹಾರ ಅರಸಿ ಬಂದಿರುವ ಗಂಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.