ಕೊಡಗು: ವಿರಾಜಪೇಟೆ ತಾಲೂಕಿನ ತಿತಿಮತಿ ಅಬ್ಬೂರುಕಟ್ಟೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳು ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಬೆಳೆದ ಬೆಳೆಗಳನ್ನು ಆನೆಗಳು ಹಾಳು ಮಾಡುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೊಡಗು: ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಹಿಂಡು, ಬೆಚ್ಚಿದ ಜನರು - scared people
ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ
ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಹಿಂಡು ಬೆಚ್ಚಿದ ಜನರು