ವಿರಾಜಪೇಟೆ/ಕೊಡಗು: ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಗೆ ವಿರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವಾರಿಯರ್ಸ್ ಹಸಿವು ನೀಗಿಸಿದ ಶಾಸಕ ಬೋಪಯ್ಯ - ಕೊರೊನಾ ಮಹಾಮಾರಿ ತಡೆಗಟ್ಟಲು
ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ಗೆ ವಿರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಕೊಡಗು: ಕೊರೊನಾ ವಾರಿಯರ್ಸ್ ಹಸಿವು ನೀಗಿಸಿದ ಶಾಸಕ ಬೋಪಯ್ಯ
ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು, ಹೋಂಗಾರ್ಡ್ಸ್, ಆಶಾ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಮತ್ತು ತಾಲೂಕು ಕಚೇರಿ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ತಾಲೂಕಿನಾದ್ಯಂತ ಕೊರೊನಾ ಮಹಾಮಾರಿ ನಿಯಂತ್ರಿಸಲು ಕೊರೊನಾ ವಾರಿಯರ್ಸ್ ಹಗಲಿರುಳು ದುಡಿಯುತ್ತಿದ್ದಾರೆ. ಇವರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಕ್ಕಾಗಿ ಊಟದ ವ್ಯವಸ್ಥೆ ಮಾಡಿದ್ದರು.