ಕೊಡಗು:ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದೆ.
ಜಿಲ್ಲಾಸ್ಪತ್ರೆ ಸಂಪೂರ್ಣ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ.. - covid care center in madikeri
ಹೆಚ್ಚಿನ ಬೆಡ್‌ಗಳು ಬೇಕಾಗುವ ಮುಂದಾಲೋಚನೆ ಸಾಧ್ಯತೆ ಹಿನ್ನೆಲೆ ಕೋವಿಡ್ ಕೇರ್ ಸೆಂಟರ್ ಆಗಿ ಮಾಡಿ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯನ್ನ ಜಿಲ್ಲಾಡಳಿತದ ವಶಕ್ಕೆ ಪಡೆದುಕೊಳ್ಳಲಾಗಿದೆ.
ಮಡಿಕೇರಿ ಜಿಲ್ಲಾಸ್ಪತ್ರೆ
ಕೊರೊನಾ ವೈರಸ್ ಹರಡುವ ಆತಂಕದಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯನ್ನ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದೆ. ಹೆಚ್ಚಿನ ಬೆಡ್‌ಗಳು ಬೇಕಾಗುವ ಮುಂದಾಲೋಚನೆ ಸಾಧ್ಯತೆ ಹಿನ್ನೆಲೆ ಕೋವಿಡ್ ಕೇರ್ ಸೆಂಟರ್ ಆಗಿ ಮಾಡಿ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯನ್ನ ಜಿಲ್ಲಾಡಳಿತದ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇತರೆ ಸಾಮಾನ್ಯ ಕಾಯಿಲೆಗಳು ಹಾಗೂ ವೈದ್ಯಕೀಯ ಸೇವೆಗಳಿಗೆ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಹತ್ವದ ಆದೇಶ ಹೊರಡಿಸಿದ್ದಾರೆ.