ಕೊಡಗು:ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಬಳಿ ನಡೆದಿದೆ.
ಕೊಡಗು:ಮರದಿಂದ ಬಿದ್ದು ವ್ಯಕ್ತಿ ಸಾವು - ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ
ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಬಳಿ ನಡೆದಿದೆ.
ಮರದಿಂದ ಬಿದ್ದು ವ್ಯಕ್ತಿ ಸಾವು
ಗೋಣಿಕೊಪ್ಪ ಸಮೀಪದ ಪೊನ್ನಂಪೇಟೆ ನಿವಾಸಿ ಕೃಷ್ಣ ಕೋಳನಿಯ ಅರ್ಜುನ್ (40) ಮೃತ ದುರ್ದೈವಿ.
ಮರದ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮರದಿಂದ ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.