ಕೊಡಗು :ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿರುವುದರಿಂದ ಆಗಸ್ಟ್ 2 ರಿಂದ 4ರವರೆಗೆ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಿಸಿದ ಕೊಡಗು ಜಿಲ್ಲಾಡಳಿತ
ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದೆ. ವ್ಯಾಪಕವಾಗಿ ಗುಡುಗು ಸಹಿತ ಭಾರೀ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು..
ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಿಸಿದ ಕೊಡಗು ಜಿಲ್ಲಾಡಳಿತ
ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದೆ. ವ್ಯಾಪಕವಾಗಿ ಗುಡುಗು ಸಹಿತ ಭಾರೀ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.
ಹಾಗೆಯೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.