ಕರ್ನಾಟಕ

karnataka

ETV Bharat / state

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪ್ರಾಪ್ತ ಬಾಲಕ! - ಕೊಡಗಿನಲ್ಲಿ ಅತ್ಯಾಚಾರ

ಅಪ್ರಾಪ್ತ ಬಾಲಕನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಬಾಲಕಿಯ ಪಕ್ಕದ ಮನೆಯ ಅಪ್ರಾಪ್ತ ಬಾಲಕ ಈ ಕೃತ್ಯ ಎಸಗಿದ್ದಾನೆ.

Rape by a minor on a five-year-old girl
ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ

By

Published : Jun 2, 2020, 8:34 PM IST

ಮಡಿಕೇರಿ(ಕೊಡಗು):ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕಿಯನ್ನು ಮಡಿಕೇರಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಆರೋಪಿತ ಬಾಲಕನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ. ಬಾಲಕಿಯ ಪಕ್ಕದ ಮನೆಯ ಅಪ್ರಾಪ್ತ ಬಾಲಕ ಈ ಕೃತ್ಯ ಎಸಗಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details