ಕೊಡಗು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ - ಅಪರಾಧ ಸುದ್ದಿ ಕೊಡಗು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆಪಾದನೆಯಡಿ ಲೋಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ
ಆರೋಪಿಯಾದ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಲವು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.