ಕೊಡಗು:ಅರಣ್ಯ ಅಧಿಕಾರಿಗಳ ಉದ್ಯೋಗ ಮೀಸಲಾತಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದನ್ನು ಖಂಡಿಸಿ ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಅರಣ್ಯಾಧಿಕಾರಿಗಳ ಉದ್ಯೋಗ ಮೀಸಲಾತಿಯಲ್ಲಿ ಕಡಿತ: ವಿದ್ಯಾರ್ಥಿಗಳಿಂದ ಪ್ರತಿಭಟನೆ - ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅರಣ್ಯ ಅಧಿಕಾರಿಗಳ ಉದ್ಯೋಗ ಮೀಸಲಾತಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದನ್ನು ಖಂಡಿಸಿ ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಶೇ. 75ರಷ್ಟನ್ನು ಮೀಸಲಿಡಲಾಗಿತ್ತು. ಈ ಮೀಸಲಾತಿಯನ್ನು ಶೇ. 50ಕ್ಕೆ ಕಡಿತಗೊಳಿಸಲಾಗಿದೆ.
ಹೀಗಾಗಿ ಸರ್ಕಾರದ ನೀತಿ ವಿರೋಧಿಸಿ ಪ್ರತಿಭಟಿಸಿದ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು, ಶೇ. 100ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.