ಕೊಡಗು:ಟಿಪ್ಪು ಜಯಂತಿ ಆಚರಣೆ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಅವರಿಗೆ ಹಿಂದೂಪರ ಸಂಘಟನೆ ವತಿಯಿಂದ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಸ್ಮರಣೆ: ಮಡಿಕೇರಿಯಲ್ಲಿ ವಿಶೇಷ ಪೂಜೆ - ಕೊಡಗು ಸುದ್ದಿ
ಟಿಪ್ಪು ಜಯಂತಿ ಆಚರಣೆ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಅವರಿಗೆ ಹಿಂದೂಪರ ಸಂಘಟನೆ ವತಿಯಿಂದ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ವ್ಯಕ್ತಿ ನೆನಪಿಗೆ ವಿಶೇಷ ಪೂಜೆ
ಮಡಿಕೇರಿಯಲ್ಲಿ 2015ರಲ್ಲಿ ನಡೆದಿದ್ದ ಟಿಪ್ಪು ಜಯಂತಿಯ ಗಲಭೆಯಲ್ಲಿ ಕುಟ್ಟಪ್ಪ ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ವಿಶೇಷ ಪೂಜೆ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.