ಕೊಡಗು:ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮನೆಯ ಗೇಟ್ ಬಳಿ ಇದ್ದ ಬೆಲೆ ಬಾಳುವ ಶ್ರೀ ಗಂಧದ ಮರವನ್ನು ಕತ್ತರಿಸಿ ಸಾಗಾಟ ಮಾಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಾಸಕ ಅಪ್ಪಚ್ಚು ರಂಜನ್ ಮನೆ ಮುಂದೆ ಇದ್ದ ಶ್ರೀಗಂಧದ ಮರ ಕಡಿದು ಕದ್ದೊಯ್ದ ಕಳ್ಳರು - ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮನೆಯ ಗೇಟ್ ಬಳಿ ಇದ್ದ ಬೆಲೆ ಬಾಳುವ ಶ್ರೀ ಗಂಧದ ಮರವನ್ನು ಕತ್ತರಿಸಿ ಸಾಗಾಟ ಮಾಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರು ಗ್ರಾಮದಲ್ಲಿ ನೆನ್ನೆ ರಾತ್ರಿ ನಡೆದಿದೆ.
ಶ್ರೀಗಂಧದ ಮರ ಕತ್ತರಿರುವುದು
ಅಂದಾಜು ಒಂದು ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಮರವನ್ನು ಕತ್ತರಿಸಿ ಕದ್ದೊಯ್ದಿದ್ದಾರೆ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಕೃತ್ಯ ನಡೆಸಿದ್ದಾರೆ.ಘಟನಾ
ಸ್ಥಳಕ್ಕೆ ಸೋಮವಾರಪೇಟೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.