ಕೊಡಗು:ಸೆಲ್ಫಿ ತೆಗೆಯಲು ವೇಳೆ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಮಲ್ಲಳ್ಳಿ ಜಲಪಾತದಲ್ಲಿ ಇಬ್ಬರನ್ನು ಬಲಿ ಪಡೆದ ಸೆಲ್ಫಿ! - ಜಲಪಾದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಸಾವು
ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ತೆಗೆಯುವ ಸಂದರ್ಭ ಕಾಲು ಜಾರಿ ದಿವ್ಯಾ ಎಂಬ ಮಹಿಳೆ ಬಿದ್ದಿದ್ದಾರೆ.
Sucide
ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ತೆಗೆಯುವ ಸಂದರ್ಭ ಕಾಲು ಜಾರಿ ದಿವ್ಯಾ ಎಂಬ ಮಹಿಳೆ ಬಿದ್ದಿದ್ದಾರೆ. ನಂತರ ರಕ್ಷಿಸಲು ಯತ್ನಿಸಿದ ಮೈದುನ ಕೂಡ ನೀರುಪಾಲಾಗಿದ್ದಾರೆ.
ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.