ಕೊಡಗು: ಲಾಕ್‍ಡೌನ್ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿದ ವಾಹನ ಚಾಲಕರಿಗೆ ಮಡಿಕೇರಿ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ಲಾಕ್ಡೌನ್ ಉಲ್ಲಂಘನೆ: ವಾಹನ ಸೀಜ್ ಜೊತೆಗೆ ಬಿತ್ತು ದಂಡ..! - kodagu police
ಲಾಕ್‌ಡೌನ್ ಹಿನ್ನಲೆಯಲ್ಲಿ ಆದೇಶ ಧಿಕ್ಕರಿಸಿದ ವಾಹನ ಸವಾರರ ವಾಹನಗಳನ್ನು ಸೀಜ್ ಮಾಡಿ ಪೊಲೀಸರು ದಂಡ ವಿಧಿಸಿದ್ದಾರೆ.
seize
ಲಾಕ್ಡೌನ್ ಹಿನ್ನಲೆಯಲ್ಲಿ ಕಟ್ಟುನಿಟ್ಟಾಗಿ ಆದೇಶ ಪಾಲಿಸುವಂತೆ ಜಿಲ್ಲಾ ಪೊಲೀಸರು ಎಚ್ವರಿಕೆ ನೀಡಿದ್ದರೂ ಅದನ್ನು ಧಿಕ್ಕರಿಸಿದ ವಾಹನ ಸವಾರರ ವಾಹನಗಳನ್ನು ಸೀಜ್ ಮಾಡಿ ದಂಡ ವಿಧಿಸಿ ಪ್ರಕರಣ ದಾಖಲಿಸಿದ್ದಾರೆ.
ಅನಾವಶ್ಯಕವಾಗಿ ಓಡುತ್ತಿದ್ದ ನೂರಾರು ವಾಹನಗಳನ್ನು ಜಪ್ತಿ ಮಾಡಿಕೊಂಡ ಪೊಲೀಸರು ಹಲವರಿಗೆ ಸ್ಥಳದಲ್ಲಿಯೇ ಸಾವಿರಾರು ರೂಪಾಯಿ ದಂಡ ಕಟ್ಟಿಸಿದ್ದಾರೆ.