ಕೊಡಗು: ಪೇಯಿಂಗ್ ಗೆಸ್ಟ್ (ಪಿಜಿ) ಒಂದರಲ್ಲಿ ಯಾರೂ ಇಲ್ಲದ ವೇಳೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೌಳಿಬೀದಿಯಲ್ಲಿ ನಡೆದಿದೆ.
ಪಿಜಿಯಲ್ಲಿ ಯುವತಿ ಆತ್ಮಹತ್ಯೆ; ಸಾವಿನ ಸುತ್ತ ಅನುಮಾನಗಳ ಹುತ್ತ!
ಪೇಯಿಂಗ್ ಗೆಸ್ಟ್ (ಪಿಜಿ) ಒಂದರಲ್ಲಿ ಯಾರೂ ಇಲ್ಲದ ವೇಳೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೌಳಿಬೀದಿಯಲ್ಲಿ ನಡೆದಿದೆ.
ಪಿಜಿಯಲ್ಲಿ ಯುವತಿ ಆತ್ಮಹತ್ಯೆ
ಪಟ್ಟಣದ ಕಾಲೂರು ವನಜಾ(23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿದ್ದ ವನಜಾ, ತಡರಾತ್ರಿ ತಾನು ಉಳಿದಿದ್ದ ಪಿಜಿಯಲ್ಲಿ ವೇಲ್ ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದೆ.