ಕರ್ನಾಟಕ

karnataka

ETV Bharat / state

ಕಾರ್ಯಕರ್ತರ ಜೊತೆಗೆ ಸೇರಿ ಬೀದಿ ಸ್ವಚ್ಛಗೊಳಿಸಿದ ಸಂಸದ ಮುನಿಸ್ವಾಮಿ - ಸಂಸದ ಎಸ್ ಮುನಿಸ್ವಾಮಿ

ಕೋಲಾರದ ಹೊಸ ಬಸ್ ನಿಲ್ದಾಣದ ಬಳಿ ಹಾಕಿದ್ದ ಕಸವನ್ನು ಸಸದರಾದ ಎಸ್‌ ಮುನಿಸ್ವಾಮಿಯವರೇ  ತೆರವುಗೊಳಿಸಿ ಜನರ ಮೆಚ್ಚುಗೆಗೆ ಪಾತ್ರರಾದರು.

ಸ್ವಚ್ಚತಾ ಕಾರ್ಯಕ್ರಮ

By

Published : Oct 7, 2019, 1:09 PM IST

ಕೋಲಾರ: ವಿಜಯದಶಮಿ ಅಂಗವಾಗಿ ಬಿಜೆಪಿ ವತಿಯಿಂದ‌ ಸ್ವಚ್ಛತಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸ್ವಚ್ಚತಾ ಕಾರ್ಯಕ್ರಮ

ಕೋಲಾರದ ಹೊಸ ಬಸ್ ನಿಲ್ದಾಣದ ಬಳಿ ಹಾಕಿದ ಕಸವನ್ನು ಸಂಸದ ಎಸ್‌.ಮುನಿಸ್ವಾಮಿಯವರೇ ಸ್ವತಃ ತೆರವುಗೊಳಿಸಿ ಜನರ ಮೆಚ್ಚುಗೆಗೆ ಪಾತ್ರರಾದರು. ನಗರದ‌ ಪ್ರಮುಖ ಬೀದಿಗಳಲ್ಲಿ ಬಿದ್ದಿದ ಕಸವನ್ನು‌ ತೆರವುಗೊಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ನೂರಾರು‌ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ರು.

ABOUT THE AUTHOR

...view details