ಕೋಲಾರ:ಅಯೋಧ್ಯೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಬಾಬ್ರಿ ಮಸೀದಿ ತೀರ್ಪು ಹಿನ್ನೆಲೆ ಕೋಲಾರದಲ್ಲಿ 144 ಸೆಕ್ಷನ್ ಜಾರಿ: ತೀವ್ರ ಕಟ್ಟೆಚ್ಚರ - ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ
ಕೋಲಾರ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. 2 ಕೆಎಸ್ಆರ್ಪಿ ತುಕಡಿ ಮತ್ತು 7 ಡಿಎಆರ್ ತುಕಡಿ ಸೇರಿದಂತೆ 300 ಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಕೋಲಾರದಲ್ಲಿ 144 ಸೆಕ್ಷನ್ ಜಾರಿ, ತೀವ್ರ ಕಟ್ಟೆಚ್ಚರ
ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ಅಲ್ಲದೆ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
2 ಕೆಎಸ್ಆರ್ಪಿ ತುಕಡಿ ಮತ್ತು 7 ಡಿಎಆರ್ ತುಕಡಿ ಸೇರಿದಂತೆ 300 ಕ್ಕೂ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
Last Updated : Sep 30, 2020, 11:59 AM IST