ಕೋಲಾರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಐರಾವತ ಯೋಜನೆಯಡಿಯಲ್ಲಿ ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಕಾರ್ಗಳನ್ನು ವಿತರಣೆ ಮಾಡಲಾಯಿತು.
ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗೆ ಕಾರ್ ವಿತರಣೆ - ಐರಾವತ ಯೋಜನೆ
ಐರಾವತ ಯೋಜನೆಯಡಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ನಿರುದ್ಯೋಗಿ ಯುವಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಕಾರ್ ವಿತರಣೆ ಮಾಡಿದರು.

ನಿರುದ್ಯೋಗಿ ಯುವಕರಿಗೆ ಕಾರ್ ವಿತರಣೆ
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಯುವಕರಿಗೆ ಕಾರ್ ಕೀಗಳನ್ನು ಹಸ್ತಾಂತರ ಮಾಡುವ ಮೂಲಕ ವಿತರಣೆ ಮಾಡಿದರು.
ನಿರುದ್ಯೋಗಿ ಯುವಕರಿಗೆ ಕಾರ್ ವಿತರಣೆ
ಯೋಜನೆಯಡಿ ಯುವಕರಿಗೆ ಕಾರ್ ಖರೀದಿಸಲು ಇಲಾಖೆ ವತಿಯಿಂದ ಸಹಾಯಧನ ನೀಡುವ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಮಾಡೋದು ಈ ಯೋಜನೆಯ ಉದ್ದೇಶ.