ಕೋಲಾರ :ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಯುಪಿ ಪೊಲೀಸರ ಹಲ್ಲೆ ಖಂಡಿಸಿ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಪ್ರತಿಭಟನೆ ಮಾಡಿದರು.
ರಾಹುಲ್ ಗಾಂಧಿ ಮೇಲೆ ಯುಪಿ ಪೊಲೀಸರ ಹಲ್ಲೆ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ - ರಾಹುಲ್ ಗಾಂಧಿ ಮೇಲೆ ಪೊಲೀಸರ ಹಲ್ಲೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದ ಬಳಿಕ ನಗರದ ಮೆಕ್ಕೆವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಚಂದ್ರಾರೆಡ್ಡಿ ನೇತೃತ್ವದಲ್ಲಿ ಅರೆಬೆತ್ತಲೆ ಪ್ರತಿಭಟನೆ..
ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದ ಬಳಿಕ ನಗರದ ಮೆಕ್ಕೆವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಚಂದ್ರಾರೆಡ್ಡಿ ನೇತೃತ್ವದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಮುಖಂಡರು, ಯುಪಿ ಪೊಲೀಸ್, ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ನೇತೃತ್ವದ ಯುಪಿ ಸರ್ಕಾರ ವಜಾಗೊಳಿಸುವಂತೆ ಆಗ್ರಸಿದರು.