ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸಾವುಗಳು ಹೆಚ್ಚಾಗುತ್ತಿವೆ. ಇಂದು ಕೂಡ ಜಿಲ್ಲೆಯ ಮುಳಬಾಗಿಲಿನ ದಂಪತಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಮುಳಬಾಗಿಲು ಪಟ್ಟಣದ ಜೆಮಿನಿ ಸ್ಟುಡಿಯೋ ಮಾಲೀಕ ಹಾಗೂ ಅವರ ಪತ್ನಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಕೋಲಾರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದು, ಮೂರು ದಿನದ ಹಿಂದೆಯಷ್ಟೇ ಇಬ್ಬರಿಗೂ ಪಾಸಿಟಿವ್ ಬಂದಿತ್ತು.
ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಕುಟುಂಬದವರಲ್ಲಿ ದುಃಖ ಮಡುಗಟ್ಟಿದೆ.