ಕೋಲಾರ: ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್ ಆಧರಿಸಿ ಕೋಲಾರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್ ಆಧರಿಸಿ ಎಸ್ಪಿ ತನಿಖೆ - ಕೋಲಾರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ
ಡೆತ್‌ನೋಟ್‌ನಲ್ಲಿ ಮೃತ ಮಹಿಳೆ ಪೊಲೀಸರ ಕಿರುಕುಳ ಅರೋಪ ಮಾಡಿರುವ ಹಿನ್ನೆಲೆಯಲ್ಲಿ ಕೋಲಾರ ಮಹಿಳಾ ಪೊಲೀಸ್ ಠಾಣೆಗೆ ಕೋಲಾರ ಎಸ್ಪಿ ಡಿ.ಕಿಶೋರ್ ಬಾಬು ಭೇಟಿ ನೀಡಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಒಂದೇ ಕುಟುಂಬದ ಐದು ಜನರ ಆತ್ಮಹತ್ಯೆ ಪ್ರಕರಣ
ಡೆತ್‌ನೋಟ್‌ನಲ್ಲಿ ಮೃತ ಮಹಿಳೆ ಪೊಲೀಸರ ಕಿರುಕುಳ ಅರೋಪ ಮಾಡಿದ್ದು ಕೋಲಾರ ಮಹಿಳಾ ಪೊಲೀಸ್ ಠಾಣೆಗೆ ಎಸ್ಪಿ ಡಿ.ಕಿಶೋರ್ ಬಾಬು ಭೇಟಿ ನೀಡಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದರು. ಮಹಿಳಾ ಠಾಣೆಯ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ಕರೆದು ವಿಚಾರಣೆ ಮಾಡುತ್ತಿದ್ದು ತನಿಖೆ ಚುರುಕುಗೊಳಿಸಿದ್ದಾರೆ.