ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಬೆಳಕು ಮಹಿಳಾ ಟ್ರಸ್ಟ್ ಹಾಗೂ ಬೆಳಕು ಮಹಿಳಾ ಸಂಘದ ವತಿಯಿಂದ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು.
ಕೋಲಾರ: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ - ದಿನಸಿ ಪದಾರ್ಥಗಳ ಕಿಟ್ ವಿತರಣೆ
ಕೋಲಾರದಲ್ಲಿ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನ ವಿತರಣೆ ಮಾಡಲಾಯಿತು.
ದಿನಸಿ ಪದಾರ್ಥಗಳ ಕಿಟ್ ವಿತರಣೆ
ಬೇತಮಂಗಲದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸುಮಾರು ನೂರು ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಹಾಗೂ ಮಾಸ್ಕ್ ನೀಡಲಾಯಿತು. ಜೊತೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಬೇಕೆಂದು ಅರಿವು ಮೂಡಿಸಲಾಯಿತು.
ಈ ವೇಳೆ ಟ್ರಸ್ಟ್‌ನ ಅಧ್ಯಕ್ಷೆ ರಾಧಾಮಣಿ, ಸಮಾಜ ಸೇವಕರಾದ ಶೈಲಜಾ ದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.