ಕೋಲಾರ : ಜಿಲ್ಲೆ ಮಾಲೂರು ತಾಲೂಕಿನ ಕರಡುಗುರ್ಕಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.
ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ - forest department
ಕೋಲಾರ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಚಿರತೆ
ಇತ್ತೀಚೆಗೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಹಿಡಿಯಲು ಬೋನಿನಲ್ಲಿ ಕುರಿಯನ್ನ ಇಡಲಾಗಿತ್ತು. ಬೋನಿಗೆ ಬಿದ್ದ ಚಿರತೆ ನೋಡಲು ತಂಡೋಪತಂಡಗಳಾಗಿ ಗ್ರಾಮಸ್ಥರು ಆಗಮಿಸುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.