ಕೋಲಾರ: ಇತ್ತೀಚೆಗಷ್ಟೇ ಜಿಲ್ಲೆಯ ಮುರಗಮಲ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರು. ಕ್ಷೇತ್ರದ ಸಂಸದರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಮುರುಗಮಲ ಗ್ರಾಮಕ್ಕೆ ಭೇಟಿ ನೀಡಿದ ಕೋಲಾರ ಸಂಸದ
ಕೋಲಾರ: ಇತ್ತೀಚೆಗಷ್ಟೇ ಜಿಲ್ಲೆಯ ಮುರಗಮಲ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರು. ಕ್ಷೇತ್ರದ ಸಂಸದರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಕೋಲಾರ ಸಂಸದ ಎಸ್.ಮುನಿಸ್ವಾಮಿ ಮೃತರ ಕುಟುಂಬಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೆ, ವೈಯುಕ್ತಿಕವಾಗಿ 20 ಸಾವಿರ ಪರಿಹಾರ ನೀಡಿದ್ದಾರೆ.