ಕೋಲಾರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಮ್ಮೇರಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು - ಕೋಲಾರದಲ್ಲಿ ಚಿರತೆ ಸಾವು
ಕೋಲಾರ ತಾಲೂಕಿನ ಅಮ್ಮೇರಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ನಡೆದಿದೆ. ಅಮ್ಮೇರಹಳ್ಳಿ ಬಳಿ ಇರುವ ಬೆಟ್ಟದಲ್ಲಿ ಸಾಕಷ್ಟು ಚಿರತೆಗಳು ವಾಸವಿದ್ದು, ಆಗಾಗ ಗ್ರಾಮಗಳಿಗೆ ಬರುತ್ತವೆ. ಈ ಹಿನ್ನೆಲೆ ಬೆಳಗ್ಗೆ ವೇಳೆ ರಸ್ತೆ ದಾಟುವಾಗ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಕೋಲಾರ: ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲೇ ಚಿರತೆ ಸಾವು
ಅಮ್ಮೇರಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ಸಂಭವಿಸಿದೆ. ಅಮ್ಮೇರಹಳ್ಳಿ ಬಳಿ ಇರುವ ಬೆಟ್ಟದಲ್ಲಿ ಸಾಕಷ್ಟು ಚಿರತೆಗಳು ವಾಸವಿದ್ದು, ಆಗಾಗ ಗ್ರಾಮಗಳಿಗೆ ಬರುತ್ತವೆ. ಈ ಹಿನ್ನೆಲೆ ಬೆಳಗ್ಗೆ ರಸ್ತೆ ದಾಟುವ ವೇಳೆ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಹೆದ್ದಾರಿ ಪಕ್ಕದಲ್ಲಿ ಸತ್ತು ಬಿದ್ದಿರುವ ಚಿರತೆ ಮೃತದೇಹ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಮೃತದೇಹವನ್ನು ಸಾಗಿಸಿದ್ದಾರೆ.
Last Updated : Sep 20, 2020, 12:01 PM IST