ಕರ್ನಾಟಕ

karnataka

ETV Bharat / state

ಆರ್​ಟಿಒ ಚೆಕ್​ಪೋಸ್ಟ್​ ಮೇಲೆ ಲೋಕಾಯುಕ್ತ ದಾಳಿ - Lokayukta attack on RTO check post

ಆಂಧ್ರ, ಚೆನ್ನೈಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಬಾರ್ಡರ್ ಬಳಿ ಇರುವ ನಂಗಲಿ ಚೆಕ್ ಪೋಸ್ಟ್​ನಲ್ಲಿ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಹಲವಾರು ಸಂಘಟನೆಯವರು ಆರೋಪಿಸಿದ್ದರು.

lokayukta attack on rto check post
ಆರ್​ಟಿಓ ಚೆಕ್​ಪೋಸ್ಟ್​ ಮೇಲೆ ಲೋಕಾಯುಕ್ತ ದಾಳಿ

By

Published : Sep 30, 2022, 3:01 PM IST

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಆರ್​ಟಿಒ ಚೆಕ್​ಪೋಸ್ಟ್​ ಮೇಲೆ‌ ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು‌ ದಾಳಿ‌ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ನಡೆಸಲಾಗಿದೆ.

ಆರ್​ಟಿಒ ಚೆಕ್​ಪೋಸ್ಟ್​ ಮೇಲೆ ಲೋಕಾಯುಕ್ತ ದಾಳಿ

ಆಂಧ್ರ, ಚೆನ್ನೈಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಬಾರ್ಡರ್ ಬಳಿ ಇರುವ ನಂಗಲಿ ಚೆಕ್ ಪೋಸ್ಟ್​ನಲ್ಲಿ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಹಲವಾರು ಸಂಘಟನೆಯವರು ಆರೋಪಿಸಿದ್ದರು. ಅದರಂತೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಅಧಿಕಾರಿ ಬಲೆಗೆ

ABOUT THE AUTHOR

...view details