ಕೊಪ್ಪಳ: ಜಿಲ್ಲೆಯಲ್ಲಿ ಇಂದು 129 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11,486 ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೋವಿಡ್ ವಿವರ:
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಈ ದಿನ ಗಂಗಾವತಿ ತಾಲೂಕಿನಲ್ಲಿ- 45, ಕೊಪ್ಪಳ ತಾಲೂಕಿನಲ್ಲಿ 35, ಕುಷ್ಟಗಿ ತಾಲೂಕಿನಲ್ಲಿ 29 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 20 ಪ್ರಕರಣ ಸೇರಿದಂತೆ ಒಟ್ಟು 129 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಮೃತರ ಮಾಹಿತಿ :