ಕರ್ನಾಟಕ

karnataka

By

Published : Sep 3, 2020, 7:45 PM IST

ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು 152 ಜನರಿಗೆ ಕೊರೊನಾ: 245 ಮಂದಿ ಗುಣಮುಖ

ಕೊಪ್ಪಳ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲದೆ.

Koppal
Koppal

ಕೊಪ್ಪಳ: ಜಿಲ್ಲೆಯಲ್ಲಿ ಇಂದು 152 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ಗಂಗಾವತಿ ತಾಲೂಕಿನಲ್ಲಿ- 69, ಕೊಪ್ಪಳ ತಾಲೂಕಿನಲ್ಲಿ 50, ಕುಷ್ಟಗಿ ತಾಲೂಕಿನಲ್ಲಿ 16 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಇಂದು ಒಟ್ಟು 152 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7312 ಕ್ಕೆ ಏರಿಕೆಯಾಗಿದೆ.

ಮೃತರಿಷ್ಟು:

ಇಂದು 6 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 171 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಗುಣಮುಖ:

ಇಂದು 245 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 5345 ಜನರು ಗುಣಮುಖರಾಗಿದ್ದಾರೆ.

1540 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details