ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿ 16 ಜನ ಸೋಂಕಿತರು ಪತ್ತೆ.. ಮತ್ತೆ ಹೆಚ್ಚಿದ ಆತಂಕ - ಕೋವಿಡ್​​ ವರದಿ

ಗಂಗಾವತಿ ತಾಲೂಕು ಒಂದರಲ್ಲಿಯೇ ಇಂದು 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ತಲಾ 2 ಮತ್ತು ಕುಷ್ಟಗಿ ತಾಲೂಕಿನಲ್ಲಿ 1 ಪ್ರಕರಣ ಸೇರಿ ಒಟ್ಟು 16 ಜನ ಸೋಂಕಿತರು ಪತ್ತೆಯಾಗಿದ್ದಾರೆ.

16 corona cases found in koppal
ಕೊಪ್ಪಳ ಕೋವಿಡ್​ ಪ್ರಕರಣಗಳು

By

Published : Mar 28, 2021, 9:02 PM IST

ಕೊಪ್ಪಳ: ಜೆಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಇಂದು ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಕೋವಿಡ್​ ವರದಿ

ಗಂಗಾವತಿ ತಾಲೂಕು ಒಂದರಲ್ಲಿಯೇ ಇಂದು 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ತಲಾ 2 ಮತ್ತು ಕುಷ್ಟಗಿ ತಾಲೂಕಿನಲ್ಲಿ 1 ಪ್ರಕರಣ ಸೇರಿ ಒಟ್ಟು 16 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಜಿಲ್ಲೆಯಲ್ಲಿ ಈವರಗೆ ಒಟ್ಟು 13,998 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 13,659 ಜನರು ಗುಣಮುಖರಾಗಿದ್ದಾರೆ.

ABOUT THE AUTHOR

...view details