ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು 265 ಪಾಸಿಟಿವ್ ಪ್ರಕರಣಗಳು ಪತ್ತೆ : ಸೋಂಕಿತರ ಸಂಖ್ಯೆ 9069ಕ್ಕೆ ಏರಿಕೆ

ಇಂದು ಕೊಪ್ಪಳ ಜಿಲ್ಲೆಯಲ್ಲಿ ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ...

Koppal
Koppal

By

Published : Sep 12, 2020, 8:25 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 265 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,069ಕ್ಕೆ ಏರಿಕೆಯಾಗಿದೆ.

ಗಂಗಾವತಿ ತಾಲೂಕಿನಲ್ಲಿ- 135, ಕೊಪ್ಪಳ ತಾಲೂಕಿನಲ್ಲಿ 61, ಕುಷ್ಟಗಿ ತಾಲೂಕಿನಲ್ಲಿ 39 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 30 ಪ್ರಕರಣ ಸೇರಿ ಒಟ್ಟು 265 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು 4 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 208 ಜನ ಮೃತಪಟ್ಟಿದ್ದಾರೆ. ಇಂದು 209 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 7,057 ಜನರು ಗುಣಮುಖರಾಗಿದ್ದಾರೆ. 1,469 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ.

ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details