ಕರ್ನಾಟಕ

karnataka

By

Published : Oct 8, 2020, 8:49 PM IST

ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು 65 ಕೊರೊನಾ ಪ್ರಕರಣಗಳು ಪತ್ತೆ : 98 ಜನರು ಗುಣಮುಖ

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳಿಗಿಂತ ಸೋಂಕಿನಿಂದ ಗುಣಮುಖರಾದವೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

Koppal
Koppal

ಕೊಪ್ಪಳ :ಜಿಲ್ಲೆಯಲ್ಲಿ ಇಂದು 65 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,299 ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಕೋವಿಡ್ ವಿವರ :

ಗಂಗಾವತಿ ತಾಲೂಕಿನಲ್ಲಿ- 21, ಕೊಪ್ಪಳ ತಾಲೂಕಿನಲ್ಲಿ -23, ಕುಷ್ಟಗಿ ತಾಲೂಕಿನಲ್ಲಿ -15 ಹಾಗೂ ಯಲಬುರ್ಗಾ ತಾಲೂಕಿನಲ್ಲಿ- 06 ಪ್ರಕರಣಗಳು ಪತ್ತೆಯಾಗಿವೆ.

ಮೃತರಿಷ್ಟು :

ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 258 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಗುಣಮುಖರಿಷ್ಟು :

ಜಿಲ್ಲೆಯಲ್ಲಿ ಈ ದಿನ 98 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 10,837 ಜನರು ಗುಣಮುಖರಾಗಿದ್ದಾರೆ. ಇನ್ನೂ1,133 ಜನರು ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ.

ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details