ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವದೆಹಲಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಂತೆ ಕೊಪ್ಪಳಕ್ಕೆ ತೆರಳುತ್ತಿದ್ದಾರೆ.
ಟ್ರಂಪ್ ಔತಣ ಕೂಟದ ಬಳಿಕ ಶಾಸಕ ಹಾಲಪ್ಪ ಆಚಾರ್ ಸಹೋದರರ ಮದುವೆಗೆ ಹೊರಟ ಸಿಎಂ ಬಿಎಸ್ವೈ - ಮದುವೆಗೆ ಹೊರಟ ಬಿಎಸ್ವೈ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವದೆಹಲಿಯಿಂದ ರಾಜ್ಯಕ್ಕೆ ವಾಪಸಾಗುತ್ತಿದ್ದಂತೆ ಕೊಪ್ಪಳಕ್ಕೆ ತೆರಳುತ್ತಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ
ಜಿಲ್ಲೆಯ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದಲ್ಲಿ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರ ಇಬ್ಬರು ಸಹೋದರರ ಮಕ್ಕಳ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಬಿಎಸ್ವೈ ತೆರಳುತ್ತಿದ್ದಾರೆ. ನಂತರ ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ವಾಪಸಾಗಲಿಗಲಿದ್ದಾರೆ.