ಕರ್ನಾಟಕ

karnataka

ETV Bharat / state

ಪಶುವೈದ್ಯೆ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ - Candle light protest in gangavathi latest news

ಹೈದರಾಬಾದ್​ನಲ್ಲಿ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಗಂಗಾವತಿಯಲ್ಲಿ ಮೇಣದಬತ್ತಿ ಪ್ರತಿಭಟನೆ , Candle light protest in gangavathi
ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ

By

Published : Dec 1, 2019, 9:06 PM IST

ಕೊಪ್ಪಳ (ಗಂಗಾವತಿ) : ಹೈದರಾಬಾದ್​ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ

ಗಂಗಾವತಿಯ ನರ್ಸಿಂಗ್‌​ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾಂಕೇತಕ ಪ್ರತಿಭಟನೆ ನಡೆಸಲಾಯಿತು. ಸಂತ್ರಸ್ತೆಯ ಭಾವಚಿತ್ರವಿಟ್ಟು ಮೇಣದ ಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ABOUT THE AUTHOR

...view details