ಗಂಗಾವತಿ:ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾದ ಘಟನೆ ನಗರದ ಕೊಪ್ಪಳ ರಸ್ತೆಯಲ್ಲಿನ ವಡ್ಡರಹಟ್ಟಿಯ ಸಮೀಪ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಗಾವತಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ - Collision between two lorries
ಕೊಪ್ಪಳ ರಸ್ತೆಯ ವಡ್ಡರಹಟ್ಟಿಯ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ
ಇದನ್ನೂ ಓದಿ: ಕಳಪೆ ಬಿತ್ತನೆ ಬೀಜ ಮಾರಾಟ ಆರೋಪ: ಬೆಳೆ ನಷ್ಟ ಪರಿಹಾರಕ್ಕೆ ರೈತರ ಆಗ್ರಹ
ಗಾಯಾಳುಗಳನ್ನು ಪೊಲೀಸರು ಉಪವಿಭಾಗ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಟ್ಟಿಗೆ ಹಾಗೂ ಸಿಮೆಂಟ್ ಹೊತ್ತು ಸಾಗಿಸುತ್ತಿದ್ದ ವಾಹನಗಳು ಪರಸ್ಪರ ಅಪಘಾತಕ್ಕೀಡಾಗಿವೆ.