ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಮಾರ್ಚ್ 31ರವರೆಗೆ ಕೊಪ್ಪಳದಲ್ಲಿ 144 ಸೆಕ್ಷನ್​ ಜಾರಿ - ಮಾರ್ಚ್ 31ರವರೆಗೆ ಕೊಪ್ಪಳದಲ್ಲಿ ಸೆಕ್ಷನ್​ 144 ಜಾರಿ

ಕೊರೊನಾ ಹರಡುವಿಕೆ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜಾರಿಯಾಗಿದ್ದ ನಿಷೇಧಾಜ್ಞೆಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.

Section 144 enforcement in Koppal as of March 31
ಕೊರೊನಾ ಭೀತಿ: ಮಾರ್ಚ್ 31ರವರೆಗೆ ಕೊಪ್ಪಳದಲ್ಲಿ ಸೆಕ್ಷನ್​ 144 ಜಾರಿ

By

Published : Mar 23, 2020, 11:36 PM IST

ಕೊಪ್ಪಳ:ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿರುದಾಗಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಭೀತಿ: ಮಾರ್ಚ್ 31ರವರೆಗೆ ಕೊಪ್ಪಳದಲ್ಲಿ ಸೆಕ್ಷನ್​ 144 ಜಾರಿ

ಕೊರೊನಾ ಹರಡುವಿಕೆ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜಾರಿಯಾಗಿದ್ದ ನಿಷೇಧಾಜ್ಞೆಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.

ಐದಕ್ಕಿಂತ ಹೆಚ್ಚು ಜನರು ಸೇರಿ ಓಡಾಡುವುದು, ಸಭೆ-ಸಮಾರಂಭ ಸೇರಿದಂತೆ ಜನಸಂದಣಿ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ‌ ತಿಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

For All Latest Updates

ABOUT THE AUTHOR

...view details