ಕರ್ನಾಟಕ

karnataka

ಕೊಪ್ಪಳ ಜಿಲ್ಲೆಯಲ್ಲಿಂದು 68 ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 11651 ಕ್ಕೆ ಏರಿಕೆ....

By

Published : Sep 29, 2020, 8:06 PM IST

ಕೊಪ್ಪಳ ಜಿಲ್ಲೆಯಲ್ಲಿ ಇಂದು 158 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 9593 ಜನರು ಗುಣಮುಖರಾಗಿದ್ದಾರೆ.

corona positive cases increased in koppala
ಕೊಪ್ಪಳ

ಕೊಪ್ಪಳ: ಜಿಲ್ಲೆಯಲ್ಲಿ ಇಂದು 68 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11651 ಕ್ಕೆ ಏರಿಕೆಯಾಗಿದೆ.

ಕೊರೊನಾ ಪ್ರಕರಣ

ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 08, ಕೊಪ್ಪಳ ತಾಲೂಕಿನಲ್ಲಿ 32, ಕುಷ್ಟಗಿ ತಾಲೂಕಿನಲ್ಲಿ 10 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 18 ಪ್ರಕರಣ ಸೇರಿ ಇಂದು ಒಟ್ಟು 68 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಓರ್ವ ಸೋಂಕಿತ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದ ಒಟ್ಟು 236 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು 158 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 9593 ಜನರು ಗುಣಮುಖರಾಗಿದ್ದಾರೆ. 1660 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವಿವರಿಸಿದ್ದಾರೆ.

ABOUT THE AUTHOR

...view details