ಕರ್ನಾಟಕ

karnataka

ETV Bharat / state

ಕೊಪ್ಪಳ: 182 ಜನರಿಗೆ ಕೊರೊನಾ, ಐವರು ಸಾವು - Koppal News

ಕೊಪ್ಪಳದಲ್ಲಿಂದು 182 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಐವರು ಸೋಂಕಿಗೆ ಬಲಿಯಾಗಿದ್ದಾರೆ.

Corona positive for 182 people in Koppal district
ಕೊಪ್ಪಳ: 182 ಜನರಿಗೆ ಕೊರೊನಾ ದೃಢ, 5 ಜನರು ಸಾವು

By

Published : Sep 18, 2020, 8:06 PM IST

ಕೊಪ್ಪಳ:ಜಿಲ್ಲೆಯಲ್ಲಿಂದು 182 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 10,126ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಕೊಪ್ಪಳ: 182 ಜನರಿಗೆ ಕೊರೊನಾ ದೃಢ, 5 ಜನರು ಸಾವು

ಗಂಗಾವತಿ 57, ಕೊಪ್ಪಳ 44, ಕುಷ್ಟಗಿ 43 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 38 ಪ್ರಕರಣಗಳು ಪತ್ತೆಯಾಗಿವೆ. 270 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 7,900 ಜನರು ಗುಣಮುಖರಾಗಿದ್ದಾರೆ. ಇಂದು 5 ಜನರು ಕೊರೊನಾಗೆ ಬಲಿಯಾಗಿದ್ದು, ಈವರೆಗೆ ಒಟ್ಟು 222 ಸೋಂಕಿತರು ಮೃತಪಟ್ಟಿದ್ದಾರೆ.

1,691 ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದ್ದು, ಇನ್ನುಳಿದವರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details