ಕರ್ನಾಟಕ

karnataka

ETV Bharat / state

ಪಾಸಿಟಿವ್​ ಬಂದ್ರೆ ಹಾಸ್ಟಿಟಲ್​ ವಾಸ ಅಂತಾ ರ‍್ಯಾಪಿಡ್ ಟೆಸ್ಟ್​ಗೆ ಜನರ ಹಿಂದೇಟು

ಪರೀಕ್ಷೆ ಸಂದರ್ಭದಲ್ಲಿ ಪಾಸಿಟಿವ್ ಬಂದರೆ ಕ್ವಾರಂಟೈನ್​ಗೆ ಕರೆದೊಯ್ಯುತ್ತಾರೆ. ವಾರಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂಬ ಆತಂಕದಿಂದಾಗಿ ಜನ ಸ್ವಯಂ ಪ್ರೇರಣೆಯಿಂದ ಪರೀಕ್ಷೆಗೆ ಮುಂದಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಗಂಗಾವತಿಯಲ್ಲಿ ರ‍್ಯಾಪಿಡ್ ಟೆಸ್ಟ್​ಗೆ ಜನರ ಹಿಂದೇಟು
ಗಂಗಾವತಿಯಲ್ಲಿ ರ‍್ಯಾಪಿಡ್ ಟೆಸ್ಟ್​ಗೆ ಜನರ ಹಿಂದೇಟು

By

Published : Jul 28, 2020, 11:57 PM IST

ಗಂಗಾವತಿ: ತಾಲೂಕಿನಲ್ಲಿ ಕೊರೊನಾ ಕೇಸ್​ಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ರ‍್ಯಾಪಿಡ್ ಆ್ಯಂಟಿಜನ್‌ ಪರೀಕ್ಷೆಗೆ ಮುಂದಾಗಿದೆ.ಕಿಟ್ ಹಿಡಿದು ಮನೆಮನೆಗೆ ಭೇಟಿ ನೀಡುತ್ತಿರುವ ತಂಡಕ್ಕೆ ಇದೀಗ ಜನರ ನಿರಾಸಕ್ತಿ ತಲೆನೋವಾಗಿ ಪರಿಣಮಿಸಿದೆ.

ಗಂಗಾವತಿಯಲ್ಲಿ ರ‍್ಯಾಪಿಡ್ ಟೆಸ್ಟ್​ಗೆ ಜನರ ಹಿಂದೇಟು

ಸ್ವಯಂ ಪ್ರೇರಣೆಯಿಂದ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮನವಿ ಮಾಡಿದರೂ ಜನರಿಂದ ಸೂಕ್ತ ಸ್ಪಂದನೆ ಸಿಕ್ಕುತ್ತಿಲ್ಲ. ಪರೀಕ್ಷೆಯ ಸಂದರ್ಭದಲ್ಲಿ ಪಾಸಿಟಿವ್ ಬಂದರೆ ಕ್ವಾರಂಟೈನ್​ಗೆ ಕರೆದೊಯ್ಯುತ್ತಾರೆ. ವಾರಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂಬ ಆತಂಕದಿಂದಾಗಿ ಜನ ಸ್ವಯಂ ಪ್ರೇರಣೆಯಿಂದ ಪರೀಕ್ಷೆಗೆ ಮುಂದಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ABOUT THE AUTHOR

...view details