ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಗಂಗಾವತಿಯ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ - ಕೊರೊನಾ ವೈರಸ್ ಭೀತಿಗೆ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ

ಕೊರೊನಾ ವೈರಸ್​ ಭೀತಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಂಗಾವತಿ ನಗರದ ಬಹುತೇಕ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

Corona virus fear: Mask compulsory in private schools
ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ

By

Published : Mar 7, 2020, 6:11 AM IST

ಗಂಗಾವತಿ: ಕೊರೊನಾ ವೈರಸ್​ ಭಾರತಕ್ಕೆ ಕಾಲಿಟ್ಟ ಹಿನ್ನೆಲೆ ಗಂಗಾವತಿ ನಗರದ ಬಹುತೇಕ ಖಾಸಗಿ ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ

ಇಡೀ ವಿಶ್ವವನ್ನೇ ನಡುಗಿಸುತ್ತಿರುವ ಕೊರೊನಾ ಸೋಂಕು ಇದೀಗ ಭಾರತ, ಕರ್ನಾಟಕಕ್ಕೂ ಕಾಲಿಟ್ಟು ಇನ್ನಿಲ್ಲದ ಫಜೀತಿಗೆ ಕಾರಣವಾಗುತ್ತಿದೆ. ಮಕ್ಕಳು ಹಾಗೂ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಖಾಸಗಿ ಶಾಲೆಗಳು ಅನುಸರಿಸುತ್ತಿರುವ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಈಗಾಗಲೇ ತಿಳಿಸಿದೆ.

ABOUT THE AUTHOR

...view details