ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸುಮಾರು 40 ರಿಂದ 42 ವರ್ಷದ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಪ್ಪಳ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ - Hanumasagara Police Station, Koppal
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ
ಸುಮಾರು ಒಂದು ವಾರದ ಹಿಂದೆಯೇ ಮಹಿಳೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದು ಗೊತ್ತಾಗಿಲ್ಲ.
ಘಟನೆ ಹಿನ್ನೆಲೆ ಹನುಮಸಾಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.