ಕರ್ನಾಟಕ

karnataka

ETV Bharat / state

ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿ ಸಾವು - ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿ ಸಾವು

ಕುಷ್ಟಗಿಯ ಮುದೇನೂರು ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

death of a stranger in kushtagi
ಅಪರಿಚಿತ ವ್ಯಕ್ತಿ ಸಾವು

By

Published : Aug 23, 2020, 3:47 PM IST

ಕುಷ್ಟಗಿ (ಕೊಪ್ಪಳ):ತಾಲೂಕಿನ ಮುದೇನೂರು ಗ್ರಾಮದ ಶ್ರೀ ಚಂದ್ರಶೇಖರಸ್ವಾಮಿ ಮಠದ ಬಳಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಗೆ ಆರೋಗ್ಯ ಸಮಸ್ಯೆ ಉಲ್ಬಣಿಸಿದ್ದನ್ನು ಕಂಡ ಸ್ಥಳೀಯರು ತಾವರಗೇರಾ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಆ್ಯಂಬ್ಯುಲೆನ್ಸ್ ತರಿಸಿ ಕುಷ್ಟಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ತಾವರಗೇರಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details