ಕೊಪ್ಪಳ:ಶಾರ್ಟ್ ಸರ್ಕ್ಯೂಟ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಉಂಟಾದ ಘಟನೆಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆಯಿತು.
ಕೊಪ್ಪಳ: ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ, ಯಂತ್ರಗಳು ಬೆಂಕಿಗಾಹುತಿ - fire in yalaburga government hospital koppal district
ಯಲಬುರ್ಗಾ ತಾಲೂಕಾಸ್ಪತ್ರೆಯ ರಕ್ತಭಂಡಾರ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಯಂತ್ರಗಳು ಬೆಂಕಿಗಾಹುತಿಯಾಗಿವೆ.
ಕೊಪ್ಪಳದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ; ಸುಮಾರು 20 ಲಕ್ಷ ರೂ. ಮೌಲ್ಯದ ಯಂತ್ರಗಳು ಬೆಂಕಿಗಾಹುತಿ
ಯಲಬುರ್ಗಾ ತಾಲೂಕಾಸ್ಪತ್ರೆಯ ರಕ್ತಭಂಡಾರ ಕೋಣೆಯಲ್ಲಿ ಆಕಸ್ಮಿಕ ಬೆಂಕಿ ಕಂಡು ರೋಗಿಗಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.
ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಯಂತ್ರಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಸಿದೆ.