ಗಂಗಾವತಿ(ಕೊಪ್ಪಳ):ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ(ಆರ್ಡಿಪಿಆರ್) ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ ನೌಕರರಿಗೆ ಕನಕಗಿರಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.
ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆರ್ಡಿಪಿಆರ್ ನೌಕರರ ಕ್ರೀಡಾಕೂಟ - Karatagi R DPR Employees' Sports Meet
ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ(ಆರ್ಡಿಪಿಆರ್) ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ ನೌಕರರಿಗೆ ಕನಕಗಿರಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.
![ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆರ್ಡಿಪಿಆರ್ ನೌಕರರ ಕ್ರೀಡಾಕೂಟ First time DPR employees' sports meet happening in the district](https://etvbharatimages.akamaized.net/etvbharat/prod-images/768-512-10280799-1048-10280799-1610941227365.jpg)
ಕೊಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆರ್ಡಿಪಿಆರ್ ನೌಕರರ ಕ್ರೀಡಾಕೂಟ
ಹಿಂದಿನಿಂದಲೂ ಪೊಲೀಸ್ ಹಾಗೂ ಕಂದಾಯ ಇಲಾಖೆಯ ನೌಕರರಿಗೆ ವರ್ಷಕ್ಕೊಮ್ಮೆ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಪಂಚಾಯತ್ ರಾಜ್ ಇಲಾಖೆಯು ತನ್ನ ಸಿಬ್ಬಂದಿಗೂ ಕ್ರೀಡಾಕೂಟ ಆಯೋಜಿಸುವ ಮೂಲಕ ಗಮನ ಸೆಳೆದಿದೆ.
ಕ್ರೀಡಾಕೂಟದ ಸಂಚಾಲಕ ಗಂಗಾವತಿ ತಾಲೂಕು ಪಂಚಾಯಿತಿ ಇಒ ಡಾ. ಡಿ. ಮೋಹನ್ ಈ ಬಗ್ಗೆ ಮಾತನಾಡಿ, ಕೊರೊನಾ ಲಾಕ್ಡೌನ್, ಪಂಚಾಯಿತಿ ಚುನಾವಣೆ ಸೇರಿದಂತೆ ನಾನಾ ಕೆಲಸಗಳ ಒತ್ತಡದಲ್ಲಿರುವ ನೌಕರರಿಗೆ ರಿಫ್ರೆಶ್ಮೆಂಟ್ ನೀಡುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
Last Updated : Jan 18, 2021, 11:35 AM IST