ಕರ್ನಾಟಕ

karnataka

ETV Bharat / state

ಹನುಮ ಜಯಂತಿ: ಅನ್ಯ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಒತ್ತಾಯ - Hanuman Jayanti on 5th December

ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಒತ್ತಾಯಿಸಿ ಹಿಂದು ಜಾಗರಣ ವೇದಿಕೆಯ ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕ ಸಂಜೀವ್ ಜರಕುಂಟೆ ನೇತೃತ್ವದಲ್ಲಿ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

Forced not to allow merchants of other religions
ಅನ್ಯ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಒತ್ತಾಯ

By

Published : Nov 28, 2022, 9:10 PM IST

ಗಂಗಾವತಿ:ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಹಿಂದು ಜಾಗರಣ ವೇದಿಕೆಯ ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕ ಸಂಜೀವ್ ಜರಕುಂಟೆ ನೇತೃತ್ವದಲ್ಲಿ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಂಜನಾದ್ರಿಯಲ್ಲಿ ನಿತ್ಯ ಸಾವಿರಾರು ಜನ ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆ ಕೇವಲ ಹಿಂದು ಧರ್ಮೀಯರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.

ಡಿಸೆಂಬರ 5ರಂದು ಹನುಮ ಜಯಂತಿ ಅಂಗವಾಗಿ ಅಂಜನಾದ್ರಿಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ:ಕೆರೆ ಮಧ್ಯೆ ನಿರ್ಮಾಣವಾಗುತ್ತಿದ್ದ ಗ್ಲಾಸ್​ಹೌಸ್ ಕಾಮಗಾರಿ​ ರದ್ದು.. ಸಿಎಂ ತವರಲ್ಲಿ 60 ಲಕ್ಷ ರೂ ನೀರುಪಾಲು

ABOUT THE AUTHOR

...view details