ಕೊಪ್ಪಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕಳಿಸುವ ಮೂಲಕ ಮಾಜಿ ಸಚಿವ ಶಿವರಾಜ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಕಾರ್ನಲ್ಲೇ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಮಾಜಿ ಸಚಿವ - ಮಾನವೀಯತೆ ಮೆರೆದ ಮಾಜಿ ಸಚಿವ ಶಿವರಾಜ ತಂಗಡಗಿ
ಗಂಗಾವತಿಗೆ ಹೊರಟಿದ್ದ ದಂಪತಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಇದನ್ನು ಕಂಡ ಮಾಜಿ ಸಚಿವ ಶಿವರಾಜ ತಂಗಡಗಿ ತಮ್ಮ ಕಾರ್ನಲ್ಲಿಯೇ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ತಮ್ಮ ಕಾರ್ನಲ್ಲಿಯೆ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಮಾಜಿ ಸಚಿವ
ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಬಳಿ ಇಂದು ಬೆಳಗ್ಗೆ ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದಂಪತಿ ಗಾಯಗೊಂಡಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಮಾಜಿ ಸಚಿವ ಶಿವರಾಜ ತಂಗಡಗಿ ತಮ್ಮ ಕಾರ್ ನಿಲ್ಲಿಸಿ ವಿಚಾರಿಸಿದ್ದಾರೆ.
ಗಂಗಾವತಿಗೆ ಹೊರಟಿದ್ದ ದಂಪತಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಇದನ್ನು ಕಂಡ ಮಾಜಿ ಸಚಿವ ಕಾರ್ನಲ್ಲಿಯೇ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಂಗಡಗಿ ಅವರ ಈ ಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.