ಕೊಪ್ಪಳ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೊಪ್ಪಳ ಎಸ್ಪಿ ರೇಣುಕಾ ಸುಕುಮಾರ್ ವರ್ಗಾವಣೆ - ವರ್ಗಾವಣೆ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊಡರಡಿಸಿದ್ದು, ರೇಣುಕಾ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಜಿ.ಸಂಗೀತಾ ಅವರನ್ನು ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಮಾಡಿದೆ.
ರೇಣುಕಾ ಸುಕುಮಾರ್, Renuka Sukumar
ರೇಣುಕಾ ಸುಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಿರುವ ಸರ್ಕಾರ, ರೇಣುಕಾ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಜಿ.ಸಂಗೀತಾ ಅವರನ್ನು ನಿಯುಕ್ತಿಗೊಳಿಸಿ ಆದೇಶ ಮಾಡಿದೆ. ರೇಣುಕಾ ಸುಕುಮಾರ್ ಅವರ ವರ್ಗಾವಣೆ ಕುರಿತಂತೆ ಸುಮಾರು ದಿನಗಳಿಂದ ಮಾತು ಕೇಳಿ ಬರುತ್ತಿದ್ದವು.