ಗಂಗಾವತಿ:ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಜಯನಗರದ ಗಂಗಾಧರೇಶ್ವರ ದೇಗುಲದ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಪಲ್ಲಕ್ಕಿ ಹೊತ್ತು ಭಜನೆ ಮಾಡಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ! - Former minister Iqbal Ansari latest news
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಜಯನಗರದ ಗಂಗಾಧರೇಶ್ವರ ದೇಗುಲದ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಪಲ್ಲಕ್ಕಿ ಹೊತ್ತು ಭಜನೆ ಮಾಡಿ ಅಚ್ಚರಿ ಮೂಡಿಸಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ದೇಗುಲದಿಂದ ಹೊರಟ ಗಂಗಾಧರೇಶ್ವರ ಮೂರ್ತಿ ಪಲ್ಲಕ್ಕಿಯ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ, ಪಲ್ಲಕ್ಕಿ ಹೊತ್ತು ಸಂಭ್ರಮಿಸಿದರು. ಅಷ್ಟೇ ಅಲ್ಲದೆ ಭಕ್ತ ವೃಂದದಲ್ಲಿ ಬಂದು ಭಜನೆ ಮಾಡುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದರು.
ವಿಧಾನಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಚಿವರು ಸಾರ್ವಜನಿಕವಾಗಿ ಬೆರೆತಿದ್ದು, ಇದು ಅವರ ಬೆಂಬಲಿಗರ ಸಂತಸಕ್ಕೆ ಕಾರಣವಾಗಿದೆ.