ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.. ಶವ ನೋಡಿ ಬೆಚ್ಚಿಬಿದ್ದ ಕೊಪ್ಪಳ ಮಂದಿ

ಕೊಪ್ಪಳದಲ್ಲಿ ವ್ಯಕ್ತಿವೋರ್ವ ಸಾರ್ವಜನಿಕ ಸ್ಥಳದಲ್ಲಿ ವಿದ್ಯುತ್​ ಕಂಬಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

koppal
ವ್ಯಕ್ತಿ ಆತ್ಮಹತ್ಯೆ

By

Published : Jul 6, 2021, 10:30 AM IST

Updated : Jul 6, 2021, 2:22 PM IST

ಕೊಪ್ಪಳ:ನಗರದ ಸಾರ್ವಜನಿಕ ಸ್ಥಳದಲ್ಲಿಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ವಿದ್ಯುತ್ ಕಂಬದ ಮೇಲೆ ಏರಿ ನೇಣು ಬಿಗಿದುಕೊಂಡು ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ನಡೆದಿದೆ.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೂದಗುಂಪಾ ಗ್ರಾಮದ ಸುರೇಶ ಹನುಂತಪ್ಪ ಕರಡಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಇನ್ನು ಸ್ಥಳಕ್ಕೆ ನಗರ ಠಾಣೆಯ ಪಿಐ ಮಾರುತಿ ಗುಳ್ಳಾರಿ, ಪಿಎಸ್ಐ ನಾಗಪ್ಪ ಹಾಗೂ ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Last Updated : Jul 6, 2021, 2:22 PM IST

ABOUT THE AUTHOR

...view details