ಕೊಪ್ಪಳ: ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಇಂದು ಪ್ರಕಟವಾಗಿದೆ. ಎನ್ಐಸಿ ಅಭಿವೃದ್ಧಿಪಡಿಸಿದ ಸಾಫ್ಟ್ವೇರ್ ಬಳಸಿಕೊಂಡು ಆಯ್ಕೆಯಾದ ಸದಸ್ಯರ ಸಮ್ಮುಖದಲ್ಲಿ ನಗರದ ಶಿವ ಚಿತ್ರಮಂದಿರದಲ್ಲಿ ಜಿಲ್ಲಾಡಳಿತ ಇಂದು ಮೀಸಲಾತಿಯನ್ನು ಪ್ರಕಟಿಸಿತು.
ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಮೀಸಲಾತಿ ವಿವರ ಹೀಗಿದೆ:
1) ಇರಕಲ್ ಗಡಾ ಗ್ರಾಪಂ. ಅಧ್ಯಕ್ಷ ಸ್ಥಾನ ಪ್ರವರ್ಗ ಎ, ಹಾಗೂ ಎಸ್ಸಿ ಮಹಿಳೆಗೆ ಉಪಾಧ್ಯಕ್ಷ ಸ್ಥಾನ
2) ಅಳವಂಡಿ - ಅಧ್ಯಕ್ಷ ಸ್ಥಾನ ಕೆಟಗರಿ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ
3) ಬೇವಿನಹಳ್ಳಿ -ಕೆಟಗರಿ ಎ ಮಹಿಳೆ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನ ಎಸ್ಸಿ
4) ಕೋಳೂರು - ಅಧ್ಯಕ್ಷ ಸ್ಥಾನ ಕೆಟಗರಿ ಬಿ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ
5) ಕವಲೂರು - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ
6) ಹಟ್ಟಿ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ
7) ಬೋಚನಹಳ್ಳಿ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ
8) ಬೆಟಗೇರಿ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಕೆಟಗರಿ ಎ ಮಹಿಳೆ
9) ಕಾತರಕಿ ಗುಡ್ಲಾನೂರು - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ
10) ಬಿಸರಹಳ್ಳಿ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ
11) ಬಂಡಿಹರ್ಲಾಪುರ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ
12) ಶಿವಪುರ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ
13) ಗಿಣಗೇರಾ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ
14) ಕುಣಕೇರಿ - ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ
15) ಮಾದಿನೂರು - ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ
16) ಚಿಕ್ಕಬೊಮ್ಮನಾಳ - ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಕೆಟಗರಿ ಬಿ
17) ಹಾಸಗಲ್ - ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ
18) ಕಲ್ ತಾವರಗೇರಾ - ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ