ಕೊಪ್ಪಳ: ಏಪ್ರಿಲ್ 14ರವರೆಗೆ ಇಡೀ ದೇಶವೇ ಲಾಕ್‌ಡೌನ್ ಆಗ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳವೂ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್‌ಡೌನ್ ಆದೇಶವನ್ನು ಜಿಲ್ಲೆಯ ಜನ ಕಟ್ಡುನಿಟ್ಟಾಗಿ ಪಾಲಿಸುತ್ತಿದ್ದಾರೆ.
ಅನವಶ್ಯಕವಾಗಿ ಯಾರೂ ಮನೆಯಿಂದ ಹೊರಗೆ ಬಾರದಂತೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ.

ಭಾಗ್ಯನಗರ ಸೇರಿದಂತೆ ಕೊಪ್ಪಳ ನಗರದಲ್ಲಿ ಪೊಲೀಸರು ಹಾಗೂ ಅಧಿಕಾರಿಗಳು, ಸಿಬ್ಬಂದಿ ರೌಂಡ್ಸ್ ಹಾಕ್ತಿದ್ದಾರೆ.
ಅನಗತ್ಯವಾಗಿ ಓಡಾಡುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸ್ತಿದ್ದಾರೆ. ಇನ್ನು ಬೆಳಗ್ಗೆಯಿಂದಲೇ ಎಸ್‌ಪಿ ಜಿ. ಸಂಗೀತಾ ಅವರು ನಗರದಲ್ಲಿ ರೌಂಡ್ಸ್ ಹಾಕ್ತಿದ್ದಾರೆ.